HomeKarnatakaBIG NEWS: ಅಕ್ರಮ ಮರಳು ಅಡ್ಡೆ ಮೇಲೆ ಅಧಿಕಾರಿಗಳ ದಿಢೀರ್ ದಾಳಿ

BIG NEWS: ಅಕ್ರಮ ಮರಳು ಅಡ್ಡೆ ಮೇಲೆ ಅಧಿಕಾರಿಗಳ ದಿಢೀರ್ ದಾಳಿ

ಬಾಗಲಕೋಟೆ: ಅಕ್ರಮ ಮರಳು ಅಡ್ಡೆ ಮೇಲೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ.

ಮುಧೋಳ ತಾಲೂಕಿನಲ್ಲಿ ಅವ್ಯಾಹತವಾಗಿ ಅಕ್ರಮ ಮರಳು ದಂಧೆ ನಡೆಯುತ್ತಿತ್ತು. ಒಂಟಗೋಡಿ ಗ್ರಾಮ ಹಾಗೂ ನಾಗರಾಳ ಗ್ರಾಮಗಳ ಅಡ್ಡೆಗಳ ಮೇಲೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಭೂ ವಿಜ್ಞಾನ ಇಲಾಖೆ, ಪಿಡಬ್ಲ್ಯುಡಿ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ದಾಳಿ ನಡೆಸಿದ್ದಾರೆ.

ತಾಲೂಕಿನ ವಿವಿಧೆಡೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಅಡ್ಡೆಗಳನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular