HomeKarnatakaಬಾಗಲಕೋಟೆಯಲ್ಲಿ ಒಂದೇ ದಿನ ಪ್ರಧಾನಿ ಮೋದಿ, ಪ್ರಿಯಾಂಕಾ ಗಾಂಧಿ ಪ್ರಚಾರ

ಬಾಗಲಕೋಟೆಯಲ್ಲಿ ಒಂದೇ ದಿನ ಪ್ರಧಾನಿ ಮೋದಿ, ಪ್ರಿಯಾಂಕಾ ಗಾಂಧಿ ಪ್ರಚಾರ

ಬಾಗಲಕೋಟೆ: ಬಾಗಲಕೋಟೆಯಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದ ದಿನವೇ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಚಾರ ಕೈಗೊಂಡಿದ್ದಾರೆ.

ಏಪ್ರಿಲ್ 29ರಂದು ಬಾಗಲಕೋಟೆ ನಗರದಲ್ಲಿ ಪ್ರಧಾನಿ ಮೋದಿ ಅವರ ಸಮಾವೇಶ ನಡೆಯಲಿದೆ. ಅದೇ ದಿನ ಬಾಗಲಕೋಟೆ ಜಿಲ್ಲೆ ಜಮಖಂಡಿಗೆ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಪರವಾಗಿ ಪ್ರಿಯಾಂಕಾ ಗಾಂಧಿ ಪ್ರಚಾರ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಪ್ರಿಲ್ 29ರಂದು ಬೆಳಿಗ್ಗೆ 11.20ಕ್ಕೆ ಬೆಳಗಾವಿಗೆ ಆಗಮಿಸಲಿರುವ ಅವರು ಬೆಳಗಾವಿಯಿಂದ ಜಮಖಂಡಿಗೆ ಹೆಲಿಕಾಪ್ಟರ್ ನಲ್ಲಿ ತೆರಳಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಜಮಖಂಡಿಗೆ ಆಗಮಿಸಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದ ಬಳಿಕ ಬೆಳಗಾವಿ ಮಾರ್ಗವಾಗಿ ಕಲಬುರಗಿ ಕಡೆಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣ ಬೆಳೆಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular