HomeKarnatakaಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಬಿಜೆಪಿಗೆ ವಾಪಸ್ ಬಂದರೆ ಅರ್ಹ ಗೌರವ: ಬೈರತಿ ಬಸವರಾಜ್

ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಬಿಜೆಪಿಗೆ ವಾಪಸ್ ಬಂದರೆ ಅರ್ಹ ಗೌರವ: ಬೈರತಿ ಬಸವರಾಜ್

ಬಳ್ಳಾರಿ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಬಿಜೆಪಿಗೆ ವಾಪಸ್ ಬಂದರಲ್ಲಿ ಪಕ್ಷದಲ್ಲಿ ಅವರಿಗೆ ಸಿಗಬೇಕಾದ ಗೌರವ ಸಿಗುತ್ತದೆ ಎಂದು ಮಾಜಿ ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಕಾರಣಗಳಿಂದಾಗಿ ಕೆ.ಎಸ್. ಈಶ್ವರಪ್ಪ ಪಕ್ಷದಿಂದ ದೂರವಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಸಂಘಟಿಸುವಲ್ಲಿ ಕೆ.ಎಸ್. ಈಶ್ವರಪ್ಪ ಸಾಕಷ್ಟು ದುಡಿದಿದ್ದಾರೆ. ಪಕ್ಷವನ್ನು ಮುನ್ನೆಲೆಗೆ ತರಲು, ಸಂಘಟನೆ ಬಲಪಡಿಸಲು, ಕಾರ್ಯಕರ್ತರನ್ನು ಒಗ್ಗೂಡಿಸುವಲ್ಲಿ ಈಶ್ವರಪ್ಪ ದುಡಿದಿದ್ದಾರೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular