ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೈಯಪ್ಪನಹಳ್ಳಿ-ಕೆ.ಆರ್. ಪುರಂ, ಕೆಂಗೇರಿ-ಚಲ್ಲಘಟ್ಟ ನಡುವೆ ಶೀಘ್ರದಲ್ಲಿ ಮೆಟ್ರೋ ಸಂಚಾರ ಆರಂಭ

ಬೆಂಗಳೂರು: ಬಿಎಂಆರ್ ಸಿಎಲ್ ಬೈಯಪ್ಪನಹಳ್ಳಿ-ಕೆ.ಆರ್. ಪುರಂ ಹಾಗೂ ಕೆಂಗೇರಿ-ಚಲ್ಲಘಟ್ಟ ನಡುವೆ ಮೆಟ್ರೋ ರೈಲು ಸೇವೆ ಆರಂಭಿಸಲು ಸಿದ್ಧತೆ ನಡೆಸಿದೆ.

ಮೆಟ್ರೋ ರೈಲು ಸುರಕ್ಷತಾ ಆಯುಕ್ತರು ಪರಿಶೀಲಿಸಿ ಪ್ರಯಾಣೀಕರಿಸಿದ ಬಳಿಕ ಮೆಟ್ರೋ ಸಂಚಾರ ಆರಂಭವಾಗಲಿದ್ದು, ಸೆಪ್ಟೆಂಬರ್ 15ರಿಂದ ಈ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ.

ಬೈಯಪ್ಪನಹಳ್ಳಿ-ಕೆ.ಆರ್. ಪುರಂ ಹಾಗೂ ಕೆಂಗೇರಿ-ಚಲ್ಲಘಟ್ಟ ನಡುವೆ ಸಿಎಂಆರ್ ಎಸ್ ಪರಿಶೀಲಿಸಿ ಅನುಮತಿ ನೀಡಬೇಕು. ಸಧ್ಯ ನಾವು ಇದಕ್ಕಾಗಿ ಕಾಯುತ್ತಿದ್ದೇವೆ. ಸೆಪ್ಟೆಂಬರ್ 15ರಿಂದ ವೈಟ್ ಫೀಲ್ಡ್-ಚಲ್ಲಘಟ್ಟ ಮಾರ್ಗದಲ್ಲಿ ಮೆಟ್ರೋ ಕಾರ್ಯಾಚರಣೆ ಆರಂಭಿಸಬಹುದು ಎಂದು ಬಿಎಂಆರ್ ಸಿ ಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮನ್ ಪರ್ವೇಜ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read