HomeKarnatakaಬಜರಂಗದಳ ನಿಷೇಧ ಘೋಷಣೆ ವಿವಾದದ ಬಿರುಗಾಳಿ ಎಬ್ಬಿಸಿದ ಹೊತ್ತಲ್ಲೇ ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ್ ಮಹತ್ವದ...

ಬಜರಂಗದಳ ನಿಷೇಧ ಘೋಷಣೆ ವಿವಾದದ ಬಿರುಗಾಳಿ ಎಬ್ಬಿಸಿದ ಹೊತ್ತಲ್ಲೇ ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ್ ಮಹತ್ವದ ಹೇಳಿಕೆ

ವಿಜಯಪುರ: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಘೋಷಣೆ ಮಾಡಿದ್ದು, ವಿವಾದದ ಬಿರುಗಾಳಿ ಎಬ್ಬಿಸಿದೆ.

ಇದೇ ಹೊತ್ತಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಕಾಂಗ್ರೆಸ್ ಪಕ್ಷ ಬಜರಂಗದಳ ಕಿತ್ತೊಗೆಯುವ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯಪುರದಲ್ಲಿ ಮಾತನಾಡಿದ ಅವರು, ಕೋಮುವಾದಿ ಸಂಘಟನೆಗಳನ್ನು ಕಾಂಗ್ರೆಸ್ ಪಕ್ಷ ಹತ್ತಿಕ್ಕಲಿದೆ. ಯಾವುದೇ ಕೋಮಾವಾದಿ ಸಂಘಟನೆಗಳನ್ನು ಕಿತ್ತೆಸೆಯುತ್ತೇವೆ. ದ್ವೇಷ ಬಿತ್ತುವ ಸಂಘಟನೆಗಳನ್ನು ನಾವು ನಿಷೇಧ ಮಾಡುತ್ತೇವೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular