ಡೋಪಿಂಗ್ ನಿಯಮ ಉಲ್ಲಂಘಿಸಿದ ಭಾರತದ ಖ್ಯಾತ ಕುಸ್ತಿಪಟು ಬಜರಂಗ್ ಪುನಿಯಾ ಮತ್ತೆ ಅಮಾನತು

ನವದೆಹಲಿ: ಡೋಪಿಂಗ್ ವಿರೋಧಿ ನಿಯಮ ಉಲ್ಲಂಘನೆಗಾಗಿ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಅವರನ್ನು ನಾಡಾ ಮತ್ತೆ ಅಮಾನತುಗೊಳಿಸಿದೆ.

ಒಲಂಪಿಕ್ ಕಂಚಿನ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ ಅವರ ಮೂತ್ರದ ಮಾದರಿಯನ್ನು ನೀಡಲು ನಿರಾಕರಿಸಿದ ಆರೋಪದ ಹಿನ್ನಲೆಯಲ್ಲಿ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ(ನಾಡಾ) ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ.

ಇತ್ತೀಚಿನ ಆದೇಶವನ್ನು ನಾಡಾ ಗುರುವಾರ ಹೊರಡಿಸಿದೆ ಮತ್ತು ಜುಲೈ 11 ರೊಳಗೆ ಇತ್ತೀಚಿನ ಅಮಾನತು ಕುರಿತು ಪ್ರತಿಕ್ರಿಯಿಸಲು ಅವರಿಗೆ ನೋಟಿಸ್ ನೀಡಲಾಗಿದೆ. ಈ ಹಿಂದೆ, ಶಿಸ್ತು ಸಮಿತಿಯು ಭಜರಂಗ್ ಪುನಿಯಾ ಅವರ ಅಮಾನತು ರದ್ದುಗೊಳಿಸಿತ್ತು.

https://twitter.com/ANI/status/1804780168730276056

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read