BIG NEWS : ನಾಡಿನ ಸಮಸ್ತ ‘ಮುಸ್ಲಿಂ’ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿದ CM ಸಿದ್ದರಾಮಯ್ಯ

ಬೆಂಗಳೂರು : ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ”ನಾಡಿನ ಸಮಸ್ತ ಮುಸ್ಲಿಂ ಬಂಧುಗಳಿಗೆ ಬಕ್ರೀದ್ ಹಬ್ಬದ ಶುಭಾಶಯಗಳು. ತ್ಯಾಗ – ಬಲಿದಾನದ ಸಂಕೇತವಾದ ಬಕ್ರೀದ್ ಸಮಾಜದಲ್ಲಿ ಶಾಂತಿ – ಸೌಹಾರ್ದತೆ ಬೆಳೆಯಲು ಪ್ರೇರಕ ಶಕ್ತಿಯಾಗಲಿ ಎಂದು ಹಾರೈಸುತ್ತೇನೆ.” ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read