
ಅರ್ಜಿ ಸಲ್ಲಿಸಲು ದಿ: 31-08-2023 ಕಡೆಯ ದಿನವಾಗಿದೆ. ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಹಾಗೂ ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ ಮಕ್ಕಳು ಆನ್‍ಲೈನ್ ಲಿಂಕ್ https://awards.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

