HomeLatest NewsBREAKING: ಬಳ್ಳಾರಿ ಗಲಾಟೆ-ಫೈರಿಂಗ್ ಪ್ರಕರಣ: ಬಂಧಿತ 26 ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

BREAKING: ಬಳ್ಳಾರಿ ಗಲಾಟೆ-ಫೈರಿಂಗ್ ಪ್ರಕರಣ: ಬಂಧಿತ 26 ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ-ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಜನರನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಲ್ಲಾರಿ ಗಲಾಟೆ-ಫೈರಿಂಗ್ ಪ್ರಕರಣದಲ್ಲಿ ಬಳ್ಳಾರಿ ಪೊಲೀಸರು ಮೂವರು ಖಾಸಗಿ ಗನ್ ಮ್ಯಾನ್ ಗಳು, 10 ಜನ ಕಾಂಗ್ರೆಸ್ ಕಾರ್ಯಕರ್ತರು,10 ಜನ ಬಿಜೆಪಿ ಕಾರ್ಯಕರ್ತರು ಸೇರಿ ಒಟ್ಟು 26 ಜನರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಬಂಧಿತ ಆರೋಪಿಗಳನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್, 26 ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular