HomeLive NewsBIG NEWS: ರಾಣಿತೋಟದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

BIG NEWS: ರಾಣಿತೋಟದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

ಬಳ್ಳಾರಿ: ಹಾಡಹಗಲೇ ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಳ್ಳಾರಿಯ ರಾಣಿತೋಟದಲ್ಲಿ ನಡೆದಿದೆ.

ಬಳ್ಳಾರಿಯ ಕಣೇಕಲ್ ರಸ್ತೆಯ ರಾಣಿತೋಟದಲ್ಲಿ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ವೆಂಕಟೇಶ್ ಕೊಲೆಯಾಗಿರುವ ದುರ್ದೈವಿ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಎಂಬುದು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular