HomeKarnatakaರಾಜ್ಯದಲ್ಲಿ ನಾಳೆ ರಾಹುಲ್ ಗಾಂಧಿಯಿಂದ ಭರ್ಜರಿ ಪ್ರಚಾರ

ರಾಜ್ಯದಲ್ಲಿ ನಾಳೆ ರಾಹುಲ್ ಗಾಂಧಿಯಿಂದ ಭರ್ಜರಿ ಪ್ರಚಾರ

ಬಳ್ಳಾರಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ.

ಬಳ್ಳಾರಿ ನಗರಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಬಳ್ಳಾರಿ ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ.

ಬಳ್ಳಾರಿ, ಕೊಪ್ಪಳ ಕ್ಷೇತ್ರಗಳ ಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಬಳ್ಳಾರಿಗೆ ಆಗಮಿಸಲಿದ್ದಾರೆ, ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ. ಶುಕ್ರವಾರ ಸಂಜೆ 4 ಗಂಟೆಗೆ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular