HomeLatest NewsBREAKING: ಆರ್​ಡಿಪಿಆರ್ ಇಲಾಖೆಯ ಎಇಇ ಮನೆ ಮೇಲೆ ಲೋಕಾಯುಕ್ತ ಧಿಢೀರ್ ದಾಳಿ

BREAKING: ಆರ್​ಡಿಪಿಆರ್ ಇಲಾಖೆಯ ಎಇಇ ಮನೆ ಮೇಲೆ ಲೋಕಾಯುಕ್ತ ಧಿಢೀರ್ ದಾಳಿ

ಬಳ್ಳಾರಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಬಳ್ಳಾರಿಯಲ್ಲಿ ದಾಳಿ ನಡೆಸಿದ್ದಾರೆ.

ಬಳ್ಳರೈ ಜಿಲ್ಲೆಯ ಸಿರುಗುಪ್ಪದ ಆರ್​ಡಿಪಿಆರ್ ಇಲಾಖೆಯ ಎಇಇ ತಿಪ್ಪೇಸ್ವಾಮಿ ಸ್ವಾಮಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿರುಗುಪ್ಪ ಕಚೇರಿ ಮತ್ತು ಎಇಇ ತಿಪ್ಪೇಸ್ವಾಮಿ ಸ್ವಾಮಿ ಅವರ ಬಳ್ಳಾರಿಯ ಹನುಮಾನ್ ನಗರದ ಮನೆ ಮತ್ತು ಕುಡುತಿನಿ ಪಟ್ಟದ ನಿವಾಸ ಸೇರಿ ಮೂರು ಕಡೆ ಏಕಾಕಾಲಕ್ಕೆ ಲೋಕಾಯುಕ್ತರು ದಾಳಿ ಮಾಡಿದ್ದಾರೆ.

ಲೋಕಾಯುಕ್ತ ಎಸ್ಪಿ ವಾಸುದೇವ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಪ್ರತ್ಯೇಕ ಮೂರು ತಂಡಗಳಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular