HomeKarnatakaBREAKING: ಬಳ್ಳಾರಿ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ

BREAKING: ಬಳ್ಳಾರಿ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ

ಬಳ್ಳಾರಿ: ಬಳ್ಳಾರಿ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ದಾಳಿಯಿಂದ ಪಾಲಿಕೆ ಸಿಬ್ಬಂದಿಗಳು ಕಂಗಾಲಾಗಿದ್ದಾರೆ.

ಅಕ್ರಮ ದಾಖಲೆ, ಅವ್ಯವಹಾರಗಳ ಬಗ್ಗೆ ವ್ಯಾಪಕ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ ಪಿ ನೇತೃತ್ವದಲ್ಲಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದಾರೆ. ಬಳ್ಳಾರಿ ಪಾಲಿಕೆಯ ಮುಖ್ಯ ಕಚೇರಿ, ಮೂರು ವಲಯ ಕಚೇರಿಗಳ ಮೇಲೆ ಏಕಕಾಲಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಅಲ್ಲದೇ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿಗಳಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular