HomeLatest NewsBREAKING: ಬಳ್ಳಾರಿ ಕಾರಾಗೃಹದ ಮೇಲೆ ಪೊಲೀಸರ ದಾಳಿ: 10 ಮೊಬೈಲ್ ಫೋನ್ ಗಳು ಪತ್ತೆ

BREAKING: ಬಳ್ಳಾರಿ ಕಾರಾಗೃಹದ ಮೇಲೆ ಪೊಲೀಸರ ದಾಳಿ: 10 ಮೊಬೈಲ್ ಫೋನ್ ಗಳು ಪತ್ತೆ

ಬಳ್ಳಾರಿ: ಬಳ್ಳಾರಿ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿ, ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 10 ಮೊಬೈಲ್ ಫೋನ್ ಗಳು ಪತ್ತೆಯಾಗಿವೆ.

10 ಕೀಪ್ಯಾಡ್ ಮೊಬೈಲ್ ಗಳು, 3 ಚಾರ್ಜರ್ ಗಳು, ಕೇಬಲ್ ಗಳು ಪತ್ತೆಯಾಗಿವೆ. ಮೊಬೈಲ್, ಚಾರ್ಜರ್ ಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ಈ ಬಗ್ಗೆ ಬ್ರೂಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular