BREAKING : ಸರ್ಕಾರಿ ಸ್ಥಳಗಳಲ್ಲಿ ‘ನಮಾಜ್’ ನಿಷೇಧಿಸಿ : ಸಿಎಂ ಸಿದ್ದರಾಮಯ್ಯಗೆ ಯತ್ನಾಳ್ ಪತ್ರ.!

ಬೆಂಗಳೂರು : ಸರ್ಕಾರಿ ಸ್ಥಳಗಳಲ್ಲಿ ನಮಾಜ್ ನಿಷೇಧಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದಿದ್ದಾರೆ.

ಆರ್ ಎಸ್ ಎಸ್ (RSS) ಗೆ ಸರ್ಕಾರ ಅಂಕುಶ ಹಾಕಿದ ಬೆನ್ನಲ್ಲೇ ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಎಂದು ಸರ್ಕಾರ ಸೂಚನೆ ನೀಡಿದ ಬೆನ್ಲಲ್ಲೇ ಸರ್ಕಾರಿ ಸ್ಥಳಗಳಲ್ಲಿ ನಮಾಜ್ ನಿಷೇಧಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದಿದ್ದಾರೆ.

ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಮಾನ್ಯ ಮುಖ್ಯ ಮಂತ್ರಿಗಳಿಗೆ ಸವಿವರವಾಗಿ ಪತ್ರ ಬರೆದಿದ್ದೇನೆ. ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಸರ್ಕಾರದ ಆಶಯ ಎಲ್ಲರಿಗೂ ಅನ್ವಯ ಆಗಬೇಕು. ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read