ಬೆಂಗಳೂರು : ಗಣೇಶ ಚತುರ್ಥಿ ಪ್ರಯುಕ್ತ ಬೆಂಗಳೂರಲ್ಲಿ ನಾಳೆ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ ಮಾಡಲಾಗಿದೆ.
ದಿನಾಂಕ 27-08-2025 ಬುಧವಾರದಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
You Might Also Like
TAGGED:ಗಣೇಶ ಚತುರ್ಥಿ