‘ಬದ್ದ ಪೂರ್ಣಿಮೆ’ ಪ್ರಯುಕ್ತ ಮೇ.23 ರಂದು ಮಾಂಸ ಮಾರಾಟ ನಿಷೇಧ

ಶಿವಮೊಗ್ಗ : ಮೇ 23 ರಂದು ಬುದ್ಧ ಪೂರ್ಣಿಮೆ ಇರುವ ಪ್ರಯುಕ್ತ ಈ ದಿನಾಂಕದಂದು ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.

ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read