HomeKarnatakaBIG NEWS: ಬನಶಂಕರಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಶಾಕ್; ಬಿಬಿಎಂಪಿಯಿಂದ ಅಂಗಡಿಗಳ ತೆರವು ಕಾರ್ಯ ಆರಂಭ

BIG NEWS: ಬನಶಂಕರಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಶಾಕ್; ಬಿಬಿಎಂಪಿಯಿಂದ ಅಂಗಡಿಗಳ ತೆರವು ಕಾರ್ಯ ಆರಂಭ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಲ್ಲೇಶ್ವರಂ, ಜಯನಗರ ಬಳಿಕ ಈಗ ಬನಶಂಕರಿ ಬಳಿಯ ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಗೆ ಪಾಲಿಕೆ ಮುಂದಾಗಿದೆ.

ಬನಶಂಕರಿ ವ್ಯಾಪ್ತಿಯ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಬನಶಂಕರಿ ಕಾಂಪ್ಲೆಕ್ಸ್ ಸುತ್ತಮುತ್ತ ಇರುವ ವ್ಯಾಪಾರಿಗಳಿಗೆ ಸಂಕಷ್ಟ ಎದುರಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾರ್ಷಲ್ ಸೂಪರ್ ವೈಸರ್ ಸೋಮಶೇಖರ್ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆದಿದೆ. ನೋಟಿಸ್ ನೀಡಿದರೂ ಕೆಲ ಅಂಗಡಿಗಳು ತೆರವು ಮಾಡಿಲ್ಲ ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳೇ ಇಂದು ಖುದ್ದು ತೆರವು ಕಾರ್ಯಾಚರಣೆ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular