HomeKarnatakaಬಂಡೀಪುರ ಅರಣ್ಯದಲ್ಲಿ ರಾತ್ರಿ 2 ಬಸ್, ಆಂಬುಲೆನ್ಸ್ ಸಂಚಾರಕ್ಕೆ ಅವಕಾಶ

ಬಂಡೀಪುರ ಅರಣ್ಯದಲ್ಲಿ ರಾತ್ರಿ 2 ಬಸ್, ಆಂಬುಲೆನ್ಸ್ ಸಂಚಾರಕ್ಕೆ ಅವಕಾಶ

ಬೆಂಗಳೂರು: ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಎರಡು ಬಸ್ ಗಳು ಮತ್ತು ಆಂಬುಲೆನ್ಸ್ ಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ .

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಡಿಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅವಕಾಶವಿರಲಿಲ್ಲ. ನಮ್ಮ ಪಕ್ಷದ ಅನೇಕ ನಾಯಕರ ಒತ್ತಾಯದ ಮೇರೆಗೆ ಬಂಡೀಪುರ ಅರಣ್ಯ ಪ್ರದೇಶದೊಳಗೆ ರಾತ್ರಿಯ ವೇಳೆ ಎರಡು ಬಸ್ ಮತ್ತು ಆಂಬುಲೆನ್ಸ್ ಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular