HomeKarnatakaಬಂಡೀಪುರ ಅರಣ್ಯದಲ್ಲಿ ಒಂಟಿಸಲಗದ ಶವ ಪತ್ತೆ

ಬಂಡೀಪುರ ಅರಣ್ಯದಲ್ಲಿ ಒಂಟಿಸಲಗದ ಶವ ಪತ್ತೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಬಂಡೀಪುರದ ಓಂಕಾರ ಅರಣ್ಯ ಪ್ರದೇಶದಲ್ಲಿ ಒಂಟಿಸಲಗವೊಂದು ಶವಾಗಿ ಪತ್ತೆಯಾಗಿದೆ.

ಕೊಳೆತ ಸ್ಥಿತಿಯಲ್ಲಿ 45 ವರ್ಷದ ಆನೆಯ ಕಳೆಬರ ಪತ್ತೆಯಾಗಿದ್ದು, ಸ್ಥಳಕ್ಕೆ ಧಾವಿಸಿರುವ ಅರಣ್ಯಾಧಿಕರಿಗಳು ಪರಿಶೀಲನೆ ನಡೆಸಿದ್ದಾರೆ. ಪಶುವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತಪಟ್ಟಿರುವ ಆನೆಯ ಎರಡು ದಂತಗಳನ್ನು ವಶಕ್ಕೆ ಪಡೆಯಲಾಗಿದ್ದು, ಆನೆ ಸಾವಿನ ಬಗ್ಗೆ ತನಿಖೆ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular