HomeKarnatakaBIG NEWS: ಸಿಸಿಬಿ ಭರ್ಜರಿ ಕಾರ್ಯಾಚರಣೆ; ಬರೋಬ್ಬರಿ 40 ಕೋಟಿ ಮೌಲ್ಯದ ಡ್ರಗ್ ಸೀಜ್

BIG NEWS: ಸಿಸಿಬಿ ಭರ್ಜರಿ ಕಾರ್ಯಾಚರಣೆ; ಬರೋಬ್ಬರಿ 40 ಕೋಟಿ ಮೌಲ್ಯದ ಡ್ರಗ್ ಸೀಜ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಹೊಸವರ್ಷಾಚರಣೆ ಸಂದರ್ಭದಲ್ಲಿ ನಶೆ ಏರಿಸಿಕೊಳ್ಳಲೆಂದು ಸಂಗ್ರಹಿಸಿಟ್ಟಿದ್ದ ಬೃಹತ್ ಪ್ರಮಾಣದ ಡ್ರಗ್ಸ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ಕಳೆದ 4 ತಿಂಗಳಿಂದ ನಿರಂತರ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು ಬರೋಬ್ಬರಿ 60 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಹಲವು ಆರೋಪಿಗಳನ್ನು ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದಕ್ಕೂ ಮುನ್ನ 8 ತಿಂಗಳ ಹಿಂದೆ 40 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದರು. ಇದೀಗ ಹೊಸ ವರ್ಷಕ್ಕೂ ಮುನ್ನವೇ ಡ್ರಗ್ ಪೆಡ್ಲರ್ ಗಳ ಮೇಲೆ ನಿಗಾ ವಹಿಸಿದ್ದ ಸಿಸಿಬಿ 60 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular