HomeKarnatakaBIG NEWS: ಬೆಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 500ಕ್ಕೂ ಹೆಚ್ಚು ಪಬ್, ಬಾರ್ ಗಳ...

BIG NEWS: ಬೆಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 500ಕ್ಕೂ ಹೆಚ್ಚು ಪಬ್, ಬಾರ್ ಗಳ ಮೇಲೆ ದಾಳಿ

ಬೆಂಗಳೂರು: ಬೆಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 500ಕ್ಕೂ ಹೆಚ್ಚು ಪಬ್, ಬಾರ್ ಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಬೆಂಗಳೂರು ನಗರದಾದ್ಯಂತ ಇರುವ ಅನಧಿಕೃತ ಪಬ್, ಹುಕ್ಕಾ ಬಾರ್ ಗಳ ಮೇಲೆ ಸಿಸಿಬಿ ಪೊಲೀಸರು ತಡ ರಾತ್ರಿ ದಾಳಿ ನಡೆಸಿದ್ದು, ನಕಲಿ ಆಧಾರ್ ಕಾರ್ಡ್ ಗಳನ್ನು ಬಳಸಿ ಅಪ್ರಾಪ್ತರು ಪಬ್ ಗಳಿಗೆ ತೆರಳುತ್ತಿರುವುದು ಹಾಗೂ ಡ್ರಗ್ಸ್ ಸೇವನೆ ಮಾಡುತ್ತಿರುವುದುಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾಳಿ ವೇಳೆ ಹಲವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular