HomeKarnatakaBIG NEWS: ಬೆಂಗಳೂರಿನಲ್ಲಿ ಡ್ರಗ್ ಪೆಡ್ಲರ್ ಬಂಧನ

BIG NEWS: ಬೆಂಗಳೂರಿನಲ್ಲಿ ಡ್ರಗ್ ಪೆಡ್ಲರ್ ಬಂಧನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ ಪೆಡ್ಲರ್ ಓರ್ವನನ್ನು ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಬಂಧಿಸಿದ್ದಾರೆ.

ರೂಪೇಶ್ ಬಂಧಿತ ಡ್ರಗ್ ಪೆಡ್ಲರ್. ಈತ ಆಫ್ರಿಕಾ, ನೈಜೇರಿಯನ್ ಪೆಡ್ಲರ್ ಗಳಿಂದ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ. ಹೀಗೆ ತರಿಸಿಕೊಳ್ಳುತ್ತಿದ್ದ ಡ್ರಗ್ಸ್ ನ್ನು ಬೆಂಗಳೂರು ನಗರದಲ್ಲಿ ಪಾರ್ಟಿಗಳಿಗೆ ಸಪ್ಲೈ ಮಾಡುತ್ತಿದ್ದ. ಇದೀಗ ಪೊಲೀಸರು ಆರೋಪಿ ರೂಪೇಶ್ ನನ್ನು ಬಂಧಿಸಿದ್ದಾರೆ.

ಬಂಧಿತನಿಂದ 120 ಗ್ರಾಂ ಸಿಂಥೆಟಿಕ್ ಡ್ರಗ್, ಎಂಡಿಎಂಎ ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular