BIG NEWS : ಆ.1 ರಿಂದ 3 ರವರೆಗೆ ‘ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನ’ |Bengaluru India Nano 2024

ಬೆಂಗಳೂರು : ಆಗಸ್ಟ್ 1 ರಿಂದ 3ರ ವರೆಗೆ ಮೂರು ದಿನಗಳ ಕಾಲ 13ನೇ ಆವೃತ್ತಿಯ ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನ – 2024 ನಡೆಸಲು ಸರ್ಕಾರ ನಿರ್ಧರಿಸಿದೆ.

ಆಗಸ್ಟ್ 1 ರಿಂದ 3ರ ವರೆಗೆ ಮೂರು ದಿನಗಳ ಕಾಲ 13ನೇ ಆವೃತ್ತಿಯ ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನ – 2024 ನಡೆಯಲಿದೆ. ಸುಸ್ಥಿರತೆಗಾಗಿ ನ್ಯಾನೊ ತಂತ್ರಜ್ಞಾನ; ಹವಾಮಾನ, ಇಂಧನ ಮತ್ತು ಆರೋಗ್ಯ ರಕ್ಷಣೆ ಎಂಬುದು ಈ ಸಮಾವೇಶದ ಘೋಷವಾಕ್ಯವಾಗಿದೆ.

ಆಗಸ್ಟ್ 1 ರಿಂದ 3ರ ವರೆಗೆ ನಡೆಯಲಿರುವ ನ್ಯಾನೋ ಸಮ್ಮೇಳನದಲ್ಲಿ 6ಕ್ಕೂ ಹೆಚ್ಚು ಗ್ಲೋಬಲ್ ಇನ್ನೋವೇಶನ್ ಅಲೈಯನ್ಸ್ ದೇಶಗಳ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ಹಾಗೂ 50ಕ್ಕೂ ಹೆಚ್ಚು ಸಂಸ್ಥೆಗಳು ಪ್ರದರ್ಶನ ನೀಡಲಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read