HomeKarnatakaBREAKING NEWS : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ : ಬಸ್ ಚಾಲಕ...

BREAKING NEWS : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ : ಬಸ್ ಚಾಲಕ ಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸಾವಿನ ಸರಣಿ ಮುಂದುವರೆದಿದ್ದು, ಇದಿಗ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.

ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಗೂಡ್ಸ್ ವಾಹನ ನಡುವೆ ಡಿಕ್ಕಿಯಾಗಿದ್ದು, ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಮನಗರದ ಬಳಿಯ ಜಯಪುರ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಡೈವೈಡರ್ ಹಾರಿ ಪಕ್ಕದ ರಸ್ತೆಗೆ ಬಸ್ ಹೋಗಿ ನಿಂತಿದೆ. ಬಸ್ ಚಾಲಕ ಸಾವನ್ನಪ್ಪಿದ್ದು, ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular