HomeKarnatakaಬೆಂಗಳೂರಿಗರೇ ಎಚ್ಚರ : ಮಕ್ಕಳ ಕಿಡ್ನಾಪ್ ಕೇಸ್ ಗಳಲ್ಲಿ ದೇಶದಲ್ಲಿಯೇ 3ನೇ ಸ್ಥಾನದಲ್ಲಿದೆ 'ಸಿಲಿಕಾನ್ ಸಿಟಿ'

ಬೆಂಗಳೂರಿಗರೇ ಎಚ್ಚರ : ಮಕ್ಕಳ ಕಿಡ್ನಾಪ್ ಕೇಸ್ ಗಳಲ್ಲಿ ದೇಶದಲ್ಲಿಯೇ 3ನೇ ಸ್ಥಾನದಲ್ಲಿದೆ ‘ಸಿಲಿಕಾನ್ ಸಿಟಿ’

ಬೆಂಗಳೂರು : ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕ್ರೈಮ್ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.

NCRB  ವರದಿ ಪ್ರಕಾರ ಮಕ್ಕಳ ಕಿಡ್ನಾಪ್ ಕೇಸ್ಗಳಲ್ಲಿ ಬೆಂಗಳೂರು ದೇಶದಲ್ಲಿಯೇ 3ನೇ ಸ್ಥಾನದಲ್ಲಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆ ವರದಿ ತಿಳಿಸಿದೆ.

ಮಕ್ಕಳ ಕಿಡ್ನಾಪ್ ಕೇಸ್ನಲ್ಲಿ ಬೆಂಗಳೂರು 922 ಕೇಸ್ಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ನವದೆಹಲಿ 5590 ಪ್ರಕರಣಗಳೊಂದಿಗೆ ಕುಖ್ಯಾತಿ ಪಡೆದುಕೊಂಡಿದ್ದರೆ, 1176 ಕೇಸ್ಗಳೊಂದಿಗೆ ಮುಂಬೈ 2ನೇ ಸ್ಥಾನದಲ್ಲಿದೆ. ಬೆಂಗಳೂರು ದೇಶದಲ್ಲಿಯೇ 3ನೇ ಸ್ಥಾನದಲ್ಲಿದೆ.ಇನ್ನೂ ಎನ್ ಸಿ ಬಿ ವರದಿಯ ಪ್ರಕಾರ, ಸತತ ಮೂರು ವರ್ಷಗಳ ಕಾಲ, ರಾಜಸ್ಥಾನ ಮತ್ತು ಮಹಾರಾಷ್ಟ್ರಗಳು ರಾಜ್ಯಗಳಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಪ್ರಕರಣಗಳು ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular