HomeKarnatakaಬೆಂಗಳೂರಿಗರೇ ಗಮನಿಸಿ : ಇಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ ಏರಿಯಾಗಳಲ್ಲಿ...

ಬೆಂಗಳೂರಿಗರೇ ಗಮನಿಸಿ : ಇಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ ಏರಿಯಾಗಳಲ್ಲಿ ʻವಿದ್ಯುತ್ ಕಡಿತʼ

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಹಲವು ವಿದ್ಯುತ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇಂದು  ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಸಂಭವಿಸುವ ಸಾಧ್ಯತೆಯಿದೆ.

ಇಂದು ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಶೇಷಾದ್ರಿ ರಸ್ತೆ, ಕುರುಬರ ಸಂಘದ ವೃತ್ತ, ಗಾಂಧಿನಗರ, ಕ್ರೆಸೆಂಟ್ ರಸ್ತೆ, ಶಿವಾನಂದ ವೃತ್ತ, ಶೇಷಾದ್ರಿಪುರಂ, ವಿನಾಯಕ ವೃತ್ತ, ಕುಮಾರ ಪಾರ್ಕ್ ಪೂರ್ವ, ಟ್ಯಾಂಕ್ ಬಂಡ್ ರಸ್ತೆ, ಎಸ್‌ಸಿ ರಸ್ತೆ, ಕೆಜಿ ರಸ್ತೆ, ಆಸ್ಪತ್ರೆ ರಸ್ತೆ, ಲಕ್ಷ್ಮಣ ಪುರಿ, ಕಬ್ಬನ್‌ಪೇಟೆ, ಆನಂದ ರಾವ್ ಸರ್ಕಲ್, ವಸಂತನಗರ, ರೇಸ್ ಕೋರ್ಸ್ ರಸ್ತೆ, ಚಾಲುಕ್ಯ ವೃತ್ತ, ಹೈಗ್ರೌಂಡ್ಸ್, ಕೆಕೆ ಲೇನ್,  ಉಡುಪಿ ಕೃಷ್ಣ ಭವನ, ಬಿವಿಕೆ ಅಯ್ಯಂಗಾರ್ ರಸ್ತೆ, ಸಿಟಿ ಸ್ಟ್ರೀಟ್, ಅವೆನ್ಯೂ ರಸ್ತೆ, ಚಿಕ್ಕಪೇಟೆ, ನೃಪತುಂಗ ರಸ್ತೆ, ಕೆಆರ್ ವೃತ್ತ, ಅರಮನೆ ರಸ್ತೆ, ಖೋಡೆಯ ವೃತ್ತ, ಮಾಗಡಿ ರಸ್ತೆ ರೈಲ್ವೆ ಕಾಲೋನಿ, ಗೋಪಾಲಪುರ, ಮಿನರ್ವ ಮಿಲ್, ಕೆಎಸ್‌ಆರ್‌ಟಿಸಿ ಕೆಂಪೇಗೌಡ ಬಸ್ ನಿಲ್ದಾಣ, ಬೆಂಗಳೂರು ಕೇಂದ್ರ ರೈಲು ನಿಲ್ದಾಣ, ಚಿಕ್ಕಪೇಟೆ ಮುಖ್ಯರಸ್ತೆ, ಮಾಗಡಿ ರಸ್ತೆ 1ನೇ ಕ್ರಾಸ್ ನಿಂದ 10ನೇ ಕ್ರಾಸ್ ವರೆಗೆ, ನೃಪತುಂಗ ರಸ್ತೆ, ಎಸ್‌ಪಿ ರಸ್ತೆ, ಎಸ್‌ಜೆಪಿ ರಸ್ತೆ, ಧರ್ಮರಾಯ ಸ್ವಾಮಿ ದೇವಸ್ಥಾನ ರಸ್ತೆ, ವಿಠಲ್ ಮಲ್ಯ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ವಿದ್ಯುತ್‌ ವ್ಯತ್ಯಯವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular