HomeKarnatakaಬೆಂಗಳೂರಿಗರೇ ಗಮನಿಸಿ : ಇಂದು ಈ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ...

ಬೆಂಗಳೂರಿಗರೇ ಗಮನಿಸಿ : ಇಂದು ಈ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ `ವಿದ್ಯುತ್ ವ್ಯತ್ಯಯ

ಬೆಂಗಳೂರು : ವಿದ್ಯುತ್ ಕಾರ್ಯ ಕೈಗೊಂಡಿರುವುದರಿಂದ ಆಗಸ್ಟ್ 28 ರ ಇಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.

ಇಂದು ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೇಗೂರು ಕೊಪ್ಪ ರಸ್ತೆ, ದೇವರಚಿಕ್ಕನಹಳ್ಳಿ, ಅಕ್ಷಯನಗರ, ದಕ್ಷಿಣದ ಪ್ರೆಸ್ಟೀಜ್ ಸಾಂಗ್, ತೇಜಸ್ವಿನಿ ನಗರ, ಹಿರ್ನಾದಾನಿ ಅಪಾರ್ಟ್ಮೆಂಟ್ , ವಿಶ್ವಪ್ರಿಯ ಲೇಔಟ್, ಬಿಟಿಎಸ್ ಲೇಔಟ್, ಬಿಟಿಎಂ 4ನೇ ಹಂತ, ಡಿ.ಎಚ್.ಸಿ.ಹಳ್ಳಿ. , ಅನುಗ್ರಹ ಲೇಔಟ್, ವಿ.ಬಿ.ಲೇಔಟ್, ಕುಟ್ಟಿಯಪ್ಪ ಗಾರ್ಡನ್, ರಾಗವೇಂದ್ರ ಕಾಲೋನಿ, ಬೇಗೂರು, ಅರೆಕೆರೆ, ಸಾಮ್ರಾಟ್ ಲೇಔಟ್ ಎಸ್.ಬಿ.ಐ ಲೇಔಟ್, ರೋಟರಿ ನಗರ, ಜಿ.ಬಿ.ಪಾಳ್ಯ, ಕೂಡ್ಲು, ಕೆಎಸ್ಆರ್ಪಿ 9ನೇ ಬೆಟಾಲಿಯನ್, ಟ್ರಾಪಿಕಲ್ ಪ್ಯಾರಡೈಸ್,, ವಾಸ್ತು ಲೇಔಟ್, ಮಾರುತಿ, ನ್ಯಾನಪ್ಪನ ಹಳ್ಳಿ, ವಿಶ್ವಪ್ರಿಯ ಲೇಔಟ್, ಕಾಳೇನ ಅಗ್ರಹಾರ, ಬೂದಹಳ್ಳಿ ರಸ್ತೆ, ಬೂತಹಳ್ಳಿ ರಸ್ತೆ, ಮಾರುತಿ, ಕೆಂಪಮ್ಮ ಲೇಔಟ್, ಹುಳಿಮಾವು, ಬೇಗೂರು ಕ್ಲಾಸಿಕ್ ಲೇಔಟ್, ಅಕ್ಷಯನಗರ, ಯಲೇನಹಳ್ಳಿ, ಸಲಾರ್ಪುರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular