HomeKarnatakaಬೆಂಗಳೂರಿಗರೇ ಗಮನಿಸಿ : ಇಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ ಏರಿಯಾಗಳಲ್ಲಿ...

ಬೆಂಗಳೂರಿಗರೇ ಗಮನಿಸಿ : ಇಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ ಏರಿಯಾಗಳಲ್ಲಿ ʻವಿದ್ಯುತ್‌ ವ್ಯತ್ಯಯʼ| Power Cut

ಬೆಂಗಳೂರು : ಬೆಂಗಳೂರು : ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ಸ್ಥಗಿತವಾಗುವ ನಿರೀಕ್ಷೆಯಿದೆ.

ಇಂದು ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಜನವರಿ 18 ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ವೀವರ್ಸ್ ಕಾಲೋನಿ, ಗೊಟ್ಟಿಗೆರೆ, ಎಂಎಲ್ಎ ಲೇಔಟ್,  ಕಮ್ಮನಹಳ್ಳಿ, ಬಾಲಾಜಿ ಗಾರ್ಡನ್ ಲೇಔಟ್, ಭೋರಾ ಲೇಔಟ್, ಆಶ್ರಮ ರಸ್ತೆ ಬಸವನಪುರದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಜನವರಿ 18, ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ , ಜೆಸಿ ರಸ್ತೆ, ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೆಎಚ್ ರಸ್ತೆ, ಲಾಲ್ಬಾಗ್ ರಸ್ತೆ, ಬಿಟಿಎಂ ಐ ಸ್ಟೇಜ್, ಜೈ ಭೀಮಾ ನಗರ, ಕೋರಮಂಗಲ 2ನೇ ಬ್ಲಾಕ್, ತಾವರೆಕೆರೆ, ಎಸ್ಜಿ ಪಾಳ್ಯ, ವಿಲ್ಸನ್ ಗಾರ್ಡನ್ ನಲ್ಲಿ ವಿದ್ಯುತ್ ಕಡಿತವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular