HomeKarnatakaಬೆಂಗಳೂರಿಗರೇ ಗಮನಿಸಿ : ಈ ಏರಿಯಾಗಳಲ್ಲಿ ಇಂದು ʻನೀರು ಪೂರೈಕೆʼಯಲ್ಲಿ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ : ಈ ಏರಿಯಾಗಳಲ್ಲಿ ಇಂದು ʻನೀರು ಪೂರೈಕೆʼಯಲ್ಲಿ ವ್ಯತ್ಯಯ

ಬೆಂಗಳೂರು : ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು 6 ಗಂಟೆಯಿಂದ ನಾಳೆ ಬೆಳಗ್ಗೆ6 ಗಂಟೆಯವರೆಗೆ ಹಲವು ಪ್ರದೇಶಗಳಲ್ಲಿ ಸಂಪೂರ್ಣ ನೀರು ಸರಬರಾಜು ಸ್ಥಗಿತಗೊಳ್ಳಲಿದೆ.

ಮಹದೇವಪುರ, ಬೊಮ್ಮನಹಳ್ಳಿ, ಆರ್.ಆರ್.ನಗರ, ಯಲಹಂಕ, ದಾಸರಹಳ್ಳಿ ಸೇರಿದಂತೆ 58 ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಫೆಬ್ರವರಿ 27, 2024 ರಂದು ಬೆಳಿಗ್ಗೆ 6 ಗಂಟೆಯಿಂದ ಫೆಬ್ರವರಿ 28, 2024 ರ ಬೆಳಿಗ್ಗೆ 6 ಗಂಟೆಯವರೆಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸಂಪೂರ್ಣ ನೀರು ಸರಬರಾಜು ಸ್ಥಗಿತಗೊಳ್ಳಲಿದೆ.

ಬೆಂಗಳೂರಿನ ಈ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂದಿನಿ ಲೇಔಟ್, ಬಿಎಚ್‌ಇಎಲ್ ಲೇಔಟ್, ಮಲ್ಲತ್ತಹಳ್ಳಿ, ಎನ್‌ಜಿಇಎಫ್ ಲೇಔಟ್, ಮೈಸೂರು ರಸ್ತೆ, ಶಿರ್ಕೆ, ಶಿವಣ್ಣ ಲೇಔಟ್, ಪ್ರಶಾಂತನಗರ, ತಿಮ್ಮೇನಹಳ್ಳಿ, ಗೋವಿಂದರಾಜನಗರ, ಕೆಎಚ್‌ಬಿ ಕಾಲೋನಿ, ದಾಸರಹಳ್ಳಿ, ಜಿಕೆಡಬ್ಲ್ಯು ಲೇಔಟ್, ಬಸವೇಶ್ವರ ಲೇಔಟ್, ಬಸವೇಶ್ವರ ಲಾಯೌಟ್, ಲಾನಜರಸಯ್ಯಔಟ್,ಸಿಂಗಾಪುರ, ಎಂಎಸ್ ಪಾಳ್ಯ, ರಾಮಚಂದ್ರಾಪುರ, ಡಿಫೆನ್ಸ್ ಲೇಔಟ್, ಬಿಇಎಲ್ ರಸ್ತೆ, ಡಾಲರ್ಸ್ ಕಾಲೋನಿ, ಚಾಮುಂಡಿನಗರ, ಭುವನೇಶ್ವರಿ ನಗರ, ಈಜಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಅಕ್ಕಮ್ಮ ರಸ್ತೆ, ಮುನಿಯಪ್ಪ ರಸ್ತೆ, ಸಂಜಯನಗರ, ರಾಮಾಂಜನೇಯ ಲೇಔಟ್, ಶಾನಭಾಗ್ ಲೇಔಟ್, ವೀರಪ್ಪ ರೆಡ್ಡಿ ಲೇಔಟ್, ರೇನ್‌ಬೋ ಲೇಔಟ್, ರೇನ್‌ಬೋ ಲೇಔಟ್ , ಮಂಜುನಾಥ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular