BREAKING: ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರ ಮೇಲೆ NIA ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ಎನ್ ಐಎ – ರಾಷ್ಟ್ರೀಯ ತನಿಖಾ ದಳ ದಿಢೀರ್ ದಾಳಿ ನಡೆಸಿದೆ.

ಬೆಂಗಳೂರಿನ ಸೋಲದೇವನಹಳ್ಳಿ, ಕೆ.ಆರ್.ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಈಗಾಗಲೇ 8 ಜನ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಾನವ ಕಳ್ಳ ಸಾಗಾಣಿಕೆಯಲ್ಲಿ ಭಗಿಯಾಗಿರುವ ಆರೋಪ ಹಿನ್ನೆಲೆಯಲ್ಲಿ 15 ಅಧಿಕರಿಗಳ ತಂಡದಿಂದ ಈ ದಾಳಿ ನಡೆಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read