HomeLatest Newsಏಷ್ಯಾಕಪ್: ಟೀಂ ಇಂಡಿಯಾ ಗೆಲುವಿಗೆ 266 ರನ್ ಗುರಿ ನೀಡಿದ ಬಾಂಗ್ಲಾ

ಏಷ್ಯಾಕಪ್: ಟೀಂ ಇಂಡಿಯಾ ಗೆಲುವಿಗೆ 266 ರನ್ ಗುರಿ ನೀಡಿದ ಬಾಂಗ್ಲಾ

ಕೊಲಂಬೊ: ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾಕಪ್ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತದ ಗೆಲುವಿಗೆ ಬಾಂಗ್ಲಾದೇಶ 266 ರನ್ ಗುರಿ ನೀಡಿದೆ.

ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ -ಬಾಂಗ್ಲಾ ಹಣಾಹಣಿ ನಡೆದಿದ್ದು, ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 265 ರನ್ ಗಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಕೀಬ್ ಅಲ್ ಹಸನ್ 80, ತಾಹುದ್ ಹೃದಿಯ್ 54, ನಾಸುಮ್ ಅಹಮದ್ 44, ಮೆಹದಿ ಹಸನ್ 29 ರನ್ ಗಳಿಸಿದ್ದಾರೆ. ಭಾರತದ ಪರವಾಗಿ ಶಾರ್ದೂಲ್ ಠಾಕೂರ್ 3, ಮೊಹಮ್ಮದ್ ಶಮಿ 2, ಪ್ರಸಿದ್ಧ್ ಕೃಷ್ಣ, ಅಕ್ಷರ್ ಪಟೇಲ್, ರವೀಂದ್ರ ಜಡೇಜ ತಲಾ 1 ವಿಕೆಟ್ ಪಡೆದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular