HomeEntertainment'ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ' ಚಿತ್ರದ ಪೋಸ್ಟರ್ ರಿಲೀಸ್

‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಚಿತ್ರದ ಪೋಸ್ಟರ್ ರಿಲೀಸ್

ಅಭಿಷೇಕ್ ಎಂ ನಿರ್ದೇಶನದ ದೀಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಚಿತ್ರದ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಲಾಗಿದೆ. ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ತೆರೆ ಕಾಣಲಿದ್ದು, ಇದೇ ಮೇ 25ಕ್ಕೆ ಟೈಟಲ್ ಟೀಸರ್ ಕೂಡ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದೆ.

ಈ ಚಿತ್ರವನ್ನು ಶ್ರೀದೇವಿ ಎಂಟರ್ಟೈನರ್ ಬ್ಯಾನರ್ ನಲ್ಲಿ ಎಚ್ ಕೆ ಪ್ರಕಾಶ್ ನಿರ್ಮಾಣ ಮಾಡಿದ್ದು, ದೀಕ್ಷಿತ್ ಶೆಟ್ಟಿ ಅವರಿಗೆ ಜೋಡಿಯಾಗಿ ಬೃಂದಾ ಆಚಾರ್ಯ ಅಭಿನಯಿಸಿದ್ದಾರೆ. ತೇಜಸ್ ಆರ್ ಸಂಕಲನ, ಅಭಿಷೇಕ್ ಎಂ ಸಂಭಾಷಣೆ, ಅಭಿಷೇಕ್ ಜಿ ಕಾಸರಗೋಡು   ಛಾಯಾಗ್ರಹಣವಿದೆ. ಖ್ಯಾತ ಸಂಗೀತ ನಿರ್ದೇಶಕ ಜುಡಾ ಸ್ಯಾಂಡಿ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular