BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಮೊಬೈಲ್’ ಗಾಗಿ ವ್ಯಕ್ತಿಯ ಕೊಚ್ಚಿ ಕೊಲೆ.!

ಬೆಂಗಳೂರು : ಬೆಂಗಳೂರಿನಲ್ಲಿ ಹಾಡಹಗಲೇ ವ್ಯಕ್ತಿಯ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಸ್ ನಿಲ್ದಾಣದಲ್ಲಿ ಚಂದ್ರಪ್ಪ ಎಂಬುವವರನ್ನು ಹತ್ಯೆ ಮಾಡಲಾಗಿದ್ದು, ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೊಬೈಲ್ ಗಾಗಿ ಈ ಹತ್ಯೆ ನಡೆದಿದೆ ಎಂದು ಹೇಳಲಾಗುತ್ತಿದೆ. ರಕ್ತದ ಮಡುವಿನಲ್ಲಿ ಒದ್ದಾಡಿ ಕಾಮಾಕ್ಷಿ ಪಾಳ್ಯದ ಚಂದ್ರಪ್ಪ ಮೃತಪಟ್ಟಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read