HomeKarnatakaBIG NEWS: ದೆಹಲಿಗೆ ಹೋಗುತ್ತಿದ್ದೇನೆ ಎಂದ ಯತ್ನಾಳ್; ಸ್ವಪಕ್ಷದ ವಿರುದ್ಧವೇ ಮತ್ತೆ ವಾಗ್ದಾಳಿ

BIG NEWS: ದೆಹಲಿಗೆ ಹೋಗುತ್ತಿದ್ದೇನೆ ಎಂದ ಯತ್ನಾಳ್; ಸ್ವಪಕ್ಷದ ವಿರುದ್ಧವೇ ಮತ್ತೆ ವಾಗ್ದಾಳಿ

ಬೆಳಗಾವಿ: ಸ್ವಪಕ್ಷದ ನಯಕರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ದೆಹಲಿಗೆ ಹೋಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಶಾಸಕ ಯತ್ನಾಳ್, ದೆಹಲಿಗೆ ಹೋಗುವುದು ನಿಶ್ಚಿತ. ನಾನಾಗಿಯೆ ಹೋಗುತ್ತಿಲ್ಲ. ದೆಹಲಿಯಿಂದ ಕರೆ ಬರುವ ಸಂದೇಶ ಬಂದಿದೆ. ಕರೆ ಯಾವಾಗ ಬರುತ್ತೆ ಆಗ ದೆಹಲಿಗೆ ತೆರಳುತ್ತೇನೆ. ಹೋಗುವುದಂತು ಖಚಿತ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕದಲ್ಲಿ ಇಬ್ಬರು ಮಹಾನುಭಾವರಿದ್ದಾರೆ. ಅವರಿಂದ ಕರ್ನಾಟಕದಲ್ಲಿ ಈ ಪರಿಸ್ಥಿತಿ ಬಂದಿದೆ. ದೆಹಲಿಯಲ್ಲಿ ಒಬ್ಬರು, ಕರ್ನಾಟಕದಲ್ಲಿ ಒಬ್ಬರು ಇದ್ದಾರೆ ಎಂದು ಪಕ್ಷದ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular