ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಬಿಜೆಪಿ-ಜೆಡಿಎಸ್ ಮೈತ್ರಿ ಮೇಲೆ ಪರಿಣಾಮ ಬೀರಲ್ಲ ಎಂದ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಈ ವಿಚಾರವಾಗಿ ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಸವರಾಜ್ ಬೊಮ್ಮಾಯಿ, ಪ್ರಜ್ವಲ್ ರೇವಣ್ಣಗೆ ಕಾನೂನು ಪ್ರಕಾರ ಶಿಕ್ಷೆಯಾಗಿದೆ. ಇದರಿಂದ ಬಿಜೆಪಿ ಮೇಲೆ ಪರಿಣಾಮ ಬೀರಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read