HomeKarnatakaBIG NEWS: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ; ಮಾಜಿ ಸಿಎಂ...

BIG NEWS: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ; ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿಯಾಗಲ್ಲ. ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲಿನ ಭೀತಿ ಇದೆ. ರಾಜ್ಯದಲ್ಲಿ ಹೆಚ್ಚು ಲೋಕಸಭಾ ಸೀಟು ಬರಲ್ಲ ಎಂಬ ಮಾಹಿತಿ ಇದೆ. ಹೆಚ್ಚು ಸೀಟ್ ಗೆಲ್ಲದಿದ್ದರೆ ಕಾಂಗ್ರೆಸ್ ಭವಿಷ್ಯಕ್ಕೆ ಸಮಸ್ಯೆ ಇದೆ. ಹೀಗಾಗಿ ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಕೈ ಹಾಕಿದೆ ಎಂದು ಕಿಡಿ ಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಆಪರೇಷನ್ ಹಸ್ತ ಯಶಸ್ವಿಯಾಗಲ್ಲ. ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular