HomeKarnatakaಸಚಿವ ಸಂಪುಟ ಪುನರ್ ರಚನೆ ಸುಳಿವು ನೀಡಿದ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ

ಸಚಿವ ಸಂಪುಟ ಪುನರ್ ರಚನೆ ಸುಳಿವು ನೀಡಿದ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ

ಕೊಪ್ಪಳ: ಯಲಬುರ್ಗಾ ಶಾಸಕ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಸಚಿವ ಸಂಪುಟ ಪುನರ್ ರಚನೆಯ ಸುಳಿವು ನೀಡಿದ್ದಾರೆ.

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದ ಅವರಿಗೆ ಇತ್ತೀಚೆಗೆ ಆರ್ಥಿಕ ಸಲಹೆಗಾರರಾಗಿ ನೇಮಕ ಮಾಡಲಾಗಿದೆ. ಕುಕನೂರು ತಾಲೂಕಿನ ಮಂಗಳೂರು ಗ್ರಾಮದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಜುಲೈನಲ್ಲಿ ಸಚಿವ ಸಂಪುಟ ಪುನರ್ ರಚನೆಯ ಸುಳಿವು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈನಲ್ಲಿ ನನ್ನನ್ನು ಮಂತ್ರಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾರಣಾಂತರದಿಂದ ಸದ್ಯಕ್ಕೆ ನನ್ನನ್ನು ಆರ್ಥಿಕ ಸಲಹೆಗಾರನಾಗಿ ನೇಮಿಸಲಾಗಿದೆ. ನಿನ್ನ ಫೈನಾನ್ಸ್ ನೀತಿ ನೋಡಿಕೊಂಡು ಮಂತ್ರಿ ಮಾಡುವುದಾಗಿ ಸಿಎಂ ಹೇಳಿದ್ದಾರೆ ಎಂದು ರಾಯರೆಡ್ಡಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular