BBMP ಆಯುಕ್ತರ ಹೆಸರಲ್ಲಿ ನಕಲಿ ವಾಟ್ಸಾಪ್; ಸೈಬರ್ ಕ್ರೈಂ ಗೆ ದೂರು

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರಲ್ಲಿ ನಕಲಿ ವಾಟ್ಸಾಪ್ ತೆರೆದಿರುವ ಕಿಡಿಗೇಡಿಗಳು, ಅಧಿಕಾರಿಗಳಿಗೆ ತಪ್ಪು ಮಾಹಿತಿ ರವಾನಿಸುತ್ತಿದ್ದಾರೆ.

ನಕಲಿ ನಂಬರ್ 9428053334 ಸಂಖ್ಯೆಯಿಂದ ಸಂದೇಶಗಳು ರವಾನೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸೈಬರ್ ಕ್ರೈಂ ಗೆ ದೂರು ನೀಡಿದ್ದಾರೆ.

ಇದೆ ವೇಳೆ ಪಾಲಿಕೆ ಅಧಿಕಾರಿಗಳು ಅಲರ್ಟ್ ಆಗಿದ್ದು, ಈ ಸಂಖ್ಯೆಯಿಂದ ಕರೆ ಬಂದರೆ ಯಾವುದೇ ಸ್ಪಂದನೆ ಮಾಡಬೇಡಿ. ಒಂದು ವೇಳೆ ಈ ಸಂಖ್ಯೆಯಿಂದ ಕರೆ ಬಂದರೆ ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಿ ಎಂದು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read