HomeLatest NewsBREAKING: ಬಿಬಿಎಂಪಿ ಐವರು ನೌಕರರ ಅಮಾನತು ಆದೇಶ ವಾಪಾಸ್

BREAKING: ಬಿಬಿಎಂಪಿ ಐವರು ನೌಕರರ ಅಮಾನತು ಆದೇಶ ವಾಪಾಸ್

ಬೆಂಗಳೂರು: ಕರ್ತವ್ಯ ಲೋಪ ಆರೋಪದಲ್ಲಿ ಅಮಾನತುಗೊಂಡಿದ್ದ ಬಿಬಿಎಂಪಿ ಐವರು ನೌಕರರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.

ಬಿಬಿಎಂಪಿ ಮುಖ್ಯ ಆಯುಕ್ತರು ಬಿಬಿಎಂಪಿ ಐವರು ನೌಕರರ ಅಮಾನತು ಆದೇಶ ವಾಪಾಸ್ ಪಡೆದಿದ್ದಾರೆ. ಪರಿಶಿಷ್ಠ ಜಾತಿ ಒಳ ಮೀಸಲಾತಿ ಸಮೀಕ್ಷೆಯಲ್ಲಿ ಕರ್ತವ್ಯ ಲೋಪ ಆರೋಪದಲ್ಲಿ ಐವರು ನೌಕರರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿತ್ತು. ಇದೀಗ ಮುಖ್ಯ ಆಯುಕ್ತರು ಐವರು ನೌಕರರ ಅಮಾನತು ಆದೇಶ ಹಿಂಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular