‘BBMP’ ಬೆಂಕಿ ಅವಘಡ ; ಮೃತ ಎಂಜಿನಿಯರ್ ಶಿವಕುಮಾರ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಣೆ..!

ಬೆಂಗಳೂರು : ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ಗುಣಮಟ್ಟ ಖಾತರಿ ಪ್ರಯೋಗಾಲಯದಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದ ಮೃತಪಟ್ಟ ಮುಖ್ಯ ಎಂಜಿನಿಯರ್ ಸಿ.ಎಂ. ಶಿವಕುಮಾರ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ₹50 ಲಕ್ಷ ಪರಿಹಾರ ಘೋಷಿಸಿದೆ.

ಬೆಂಕಿ ಅವಘಡದಿಂದ ಮೃತಪಟ್ಟ ಮುಖ್ಯ ಎಂಜಿನಿಯರ್ ಸಿ.ಎಂ. ಶಿವಕುಮಾರ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ₹50 ಲಕ್ಷ ಪರಿಹಾರ ಹಾಗೂ ಅವರ ಕುಟುಂಬದವರಿಗೆ ಉದ್ಯೋಗ ನೀಡುವ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read