HomeKarnatakaBREAKING : ಬೆಂಗಳೂರಲ್ಲಿ 'BBMP' ಕಸದ ಲಾರಿಗೆ ಬೆಂಕಿ ಹಚ್ಚಿದ್ದ ಪ್ರಕರಣ: 10 ಜನರ ವಿರುದ್ಧ...

BREAKING : ಬೆಂಗಳೂರಲ್ಲಿ ‘BBMP’ ಕಸದ ಲಾರಿಗೆ ಬೆಂಕಿ ಹಚ್ಚಿದ್ದ ಪ್ರಕರಣ: 10 ಜನರ ವಿರುದ್ಧ ‘FIR’ ದಾಖಲು.!

ಬೆಂಗಳೂರು: ಬಿಬಿಎಂಪಿ ಕಸದ ಲಾರಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಹತ್ತಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಮಾಚ್ 29ರಂದು ಸ್ಥಳೀಯರು ಕಸದ ಲಾರಿಗೆ ಬೆಂಕಿ ಹಚ್ಚಿದ್ದರು.

ಕಸದ ಲಾರಿ  ಬೈಕ್ ಗೆ ಗುದ್ದಿದ ಪರಿಣಾಮ ಬಾಲಕ ಸಾವನ್ನಪ್ಪಿದ್ದ. ಆಕ್ರೋಶಗೊಂಡ ಸ್ಥಳೀಯರು ಲಾರಿಗೆ ಬೆಂಕಿ ಹಚ್ಚಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular