HomeKarnatakaBIGG NEWS : ಹೊಸ ವರ್ಷಾಚರಣೆಗೆ 'BBMP' ಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ...

BIGG NEWS : ಹೊಸ ವರ್ಷಾಚರಣೆಗೆ ‘BBMP’ ಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಹೊಸ ವರ್ಷಾಚರಣೆಗೆ ಬಿಬಿಎಂಪಿ ( ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ) ಮಾರ್ಗಸೂಚಿ ಪ್ರಕಟಿಸಿದ್ದು, ಈ ನಿಯಮಗಳ ಪಾಲನೆ ಕಡ್ಡಾಯವಾಗಿದೆ.

ಮಾರ್ಗಸೂಚಿಯಲ್ಲಿ ಏನಿದೆ

1) ಪ್ರಮುಖವಾಗಿ ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು.
2) ರಾತ್ರಿ 10 ಗಂಟೆ ಬಳಿಕ ಪ್ರಮುಖ ಫ್ಲೈ ಓವರ್ ಗಳು ಬಂದ್ ಆಗಲಿದೆ. ಎಂ.ಜಿ.ರಸ್ತೆ,ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ ನೀಡಲಾಗುತ್ತದೆ.ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 200ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ ಮಾಡಲಾಗುತ್ತದೆ. ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಆಗಲಿದೆ.
3) ಲೌಡ್ ಸ್ಪೀಕರ್ ಬಳಸುವ ಹಾಗಿಲ್ಲ, ಪಟಾಕಿ ಸಿಡಿಸುವ ಹಾಗಿಲ್ಲ.
4) ಬಾರ್, ಪಬ್ ಗಳನ್ನು ರಾತ್ರಿ 1 ಗಂಟೆ ಬಳಿಕ ಬಂದ್ ಗೆ ಮಾಡಬೇಕು.
ಮುಂದುವರೆದಂತೆ ಮಹಿಳೆಯರು ಮಕ್ಕಳ ರಕ್ಷಣೆಗೆ ಮಹಿಳಾ ಪೊಲೀಸರನ್ನು ನಿಯೋಜಿಸಲಾಗುವುದು. ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಿಎಂಟಿಸಿ ಬಸ್ ಗಳ ಸಂಚಾರ ಇರಲಿದೆ. ರಾತ್ರಿ ಒಂದು ಗಂಟೆಯವರೆಗೆ ಮೆಟ್ರೋ ಸಂಚಾರ ಇರುತ್ತದೆ.
5) ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 200 ಕ್ಕೂ ಅಧಿಕ ಸಿಸಿ ಕ್ಯಾಮೆರಾ ಅಳವಡಿಕೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular