ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮತ್ತೋರ್ವ ಅಧಿಕಾರಿಯ ತಲೆದಂಡವಾಗಿದೆ.
ಬಿಬಿಎಂಪಿ ಪೂರ್ವ ವಲಯದ ಕಂದಾಯ ಪರಿವೀಕ್ಷಕಿ ಕವಿತಾ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಸ್ಟಿಕ್ಕರ್ ಅಂಟಿಸುವ ವೇಳೆ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿ ಕವಿತಾರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.