HomeLatest NewsBREAKING: ಬಿಬಿಎಂಪಿಯ ಮತ್ತೋರ್ವ ಅಧಿಕಾರಿ ಸಸ್ಪೆಂಡ್

BREAKING: ಬಿಬಿಎಂಪಿಯ ಮತ್ತೋರ್ವ ಅಧಿಕಾರಿ ಸಸ್ಪೆಂಡ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮತ್ತೋರ್ವ ಅಧಿಕಾರಿಯ ತಲೆದಂಡವಾಗಿದೆ.

ಬಿಬಿಎಂಪಿ ಪೂರ್ವ ವಲಯದ ಕಂದಾಯ ಪರಿವೀಕ್ಷಕಿ ಕವಿತಾ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಸ್ಟಿಕ್ಕರ್ ಅಂಟಿಸುವ ವೇಳೆ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿ ಕವಿತಾರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular