HomeLatest NewsBREAKING: ಬಿಬಿಎಂಪಿಯ ಮತ್ತಿಬ್ಬರು ಅಧಿಕಾರಿಗಳು ಸಸ್ಪೆಂಡ್

BREAKING: ಬಿಬಿಎಂಪಿಯ ಮತ್ತಿಬ್ಬರು ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ಒಳಮೀಸಲಾತಿ ಸಮೀಕ್ಷೆ ವೇಳೆ ಕರ್ತವ್ಯಲೋಪ ಆರೋಪದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಮತ್ತಿಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಮತ್ತಿಕೆರೆ ವಿಭಾಗದ ಮೌಲ್ಯಮಾಪಕ ರಾಮಾಂಜನೇಯಲು ಹಾಗೂ ಗೋವಿಂದರಾಜನಗರ ಕಂದಾಯ ಮೌಲ್ಯಮಾಪಕ ಹನುಮಂತರಾಜು ಅಮಾನತುಗೊಂಡ ಅಧಿಕಾರಿಗಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ವೇಳೆ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ಈವರೆಗೆ 6 ನೌಕರರನ್ನು ಅಮಾನತುಗೊಳಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular