HomeKarnatakaಪದವೀಧರರೇ ಗಮನಿಸಿ : 'BBMP'ಯ ಬೆಂಗಳೂರು ಹವಾಮಾನ ಕ್ರಿಯಾ ಕೋಶದಿಂದ ಇಂಟರ್ನ್’ಶಿಪ್ ಗೆ ಅರ್ಜಿ ಆಹ್ವಾನ

ಪದವೀಧರರೇ ಗಮನಿಸಿ : ‘BBMP’ಯ ಬೆಂಗಳೂರು ಹವಾಮಾನ ಕ್ರಿಯಾ ಕೋಶದಿಂದ ಇಂಟರ್ನ್’ಶಿಪ್ ಗೆ ಅರ್ಜಿ ಆಹ್ವಾನ

ಬೆಂಗಳೂರು : ಹವಾಮಾನ ಕ್ರಿಯಾಕೋಶ ವಾರ್ಡ್ ಮಟ್ಟದಲ್ಲಿ ವಿವಿಧ ಹವಾಮಾನ ಸಂಬಂಧಿತ ಯೋಜನೆಗಳಲ್ಲಿ ಕಾರ್ಯನಿರ್ವಹಿಸಬೇಕಾಗಿದ್ದು, ಸ್ನಾತಕೋತ್ತರ ಪದವಿ ಹಾಗೂ ಯುವ ವೃತ್ತಿಪರರಿಗೆ ಅವಕಾಶ ನೀಡಲಾಗಿದೆ.

ಮೇ 2ರಿಂದ ಇಂಟರ್ನ್ಶಿಪ್ ಆರಂಭವಾಗಲಿದ್ದು, 2-6 ತಿಂಗಳ ಅವಧಿಗೆ 10 ಮಂದಿ ಇಂಟರ್ನ್ಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಪಡೆಯಲಾಗುತ್ತಿದ್ದು, ಮಾಸಿಕ ರೂ. 20,000 ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಏಪ್ರಿಲ್ 16 ಕೊನೆಯ ದಿನವಾಗಿದ್ದು, ಆಸಕ್ತರು https://apps.bbmpgov.in/bcap/ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ [email protected] ಸಂರ್ಕಿಸಬಹುದಾಗಿದೆ ಎಂದು ಹವಾಮಾನ ಕ್ರಿಯಾಕೋಶದ ಅಧ್ಯಕ್ಷರು ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular