ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತದ 15 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಇಂಗ್ಲೆಂಡ್ ವಿರುದ್ಧದ ಸರಣಿಯ ಸಮಯದಲ್ಲಿ ಪಾದದ ಗಾಯಕ್ಕೆ ಒಳಗಾದ ನಂತರ ರಿಷಭ್ ಪಂತ್ ಮೊದಲ ಬಾರಿಗೆ ತಂಡಕ್ಕೆ ಮರಳಿದ್ದಾರೆ.
ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೆ ಭಾರತದ ತಂಡ ಇಂತಿದೆ:
ಶುಬ್ಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಆಕಾಶ್ ದೀಪ್.
India’s Test squad: Shubman Gill (C), Rishabh Pant (WK) (VC), Yashasvi Jaiswal, KL Rahul, Sai Sudharsan, Devdutt Padikkal, Dhruv Jurel, Ravindra Jadeja, Washington Sundar, Jasprit Bumrah, Axar Patel, Nitish Kumar Reddy, Mohammed Siraj, Kuldeep Yadav, Akash Deep
— BCCI (@BCCI) November 5, 2025
