ಪ್ಯಾರಿಸ್ ಒಲಿಂಪಿಕ್ಸ್: ಭಾರತೀಯ ಅಥ್ಲೀಟ್ ಗಳಿಗೆ ಬಿಸಿಸಿಐ 8.5 ಕೋಟಿ ರೂ. ನೆರವು ಘೋಷಣೆ

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ಗಾಗಿ ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್​​(IOA)ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI) 8.5 ಕೋಟಿ ರೂಪಾಯಿಗಳನ್ನು ನೀಡಲಿದೆ.

BCCI ಪ್ರಮುಖರಾದ ಜಯ್ ಶಾ ಅವರು ಪ್ಯಾರಿಸ್‌ ಗೆ ತೆರಳಲಿರುವ ಭಾರತೀಯ ತಂಡಕ್ಕೆ ಹಣಕಾಸಿನ ನೆರವು ಘೋಷಿಸಿದ್ದಾರೆ.

2024 ರ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು 117 ಸದಸ್ಯರ ಭಾರತೀಯ ಪಡೆ ಪ್ಯಾರಿಸ್‌ಗೆ ತೆರಳಲಿದೆ.

2024 ರ ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ಭಾರತವನ್ನು ಪ್ರತಿನಿಧಿಸುವ ನಮ್ಮ ಕ್ರೀಡಾಪಟುಗಳನ್ನು ಬಿಸಿಸಿಐ ಬೆಂಬಲಿಸುತ್ತದೆ ಎಂದು ಘೋಷಿಸಲು ನಾನು ಹೆಮ್ಮೆಪಡುತ್ತೇನೆ. ನಾವು ಅಭಿಯಾನಕ್ಕಾಗಿ IOA ಗೆ 8.5 ಕೋಟಿ ರೂ.ಗಳನ್ನು ನೀಡುತ್ತಿದ್ದೇವೆ. ಇಡೀ ತಂಡಕ್ಕೆ ಶುಭ ಹಾರೈಸುತ್ತೇವೆ ಎಂದು ಜಯ್ ಶಾ ತಿಳಿಸಿದ್ದಾರೆ.

https://twitter.com/JayShah/status/1815010269715972178

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read