ಚಿಕ್ಕಮಗಳೂರು : ಅಪ್ರಾಪ್ತ ಮಕ್ಕಳಿಗೆ ಬೈಕ್ ಕೊಡುವ ಪೋಷಕರು ಎಚ್ಚರ ವಹಿಸಬೇಕು. ಇಲ್ಲವಾದಲ್ಲಿ ಭಾರಿ ದಂಡ ಕಟ್ಟಬೇಕಾಗುತ್ತದೆ.
ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆ ಮಾಡಲು ನೀಡಿದ್ದ ವ್ಯಕ್ತಿಯ ವಿರುದ್ಧ 2024 ರಲ್ಲಿ ಚಿಕ್ಕಮಗಳೂರು ಸಂಚಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಘನ 1 ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು & JMFC ನ್ಯಾಯಾಲಯ, ಚಿಕ್ಕಮಗಳೂರು ರೂ. 25,000/- ದಂಡ ವಿಧಿಸಿರುತ್ತದೆ.


